ಕರ್ನಾಟಕ ಬಯಲಾಟ ಅಕಾಡೆಮಿ, ಬಾಗಲಕೋಟೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ

wrappixel kit

ಕರ್ನಾಟಕ ಬಯಲಾಟ ಅಕಾಡೆಮಿ, ಬಾಗಲಕೋಟೆ

‘ಕಲಾವಿದರೇ ಬಯಲಾಟಗಳ ಶಕ್ತಿ’:
ಕರಾವಳಿಯ ಜಿಲ್ಲೆಗಳನು ಬಿಟ್ಟರೆ ಉಳಿದ ಜಿಲ್ಲೆಗಳ ವ್ಯಾಪ್ತಿಯನ್ನು ಕರ್ನಾಟಕ ಬಯಲಾಟ ಅಕಾಡೆಮಿಯು ಹೊಂದಿದೆ. ದೊಡ್ಡಾಟ, ಸಣ್ಣಾಟ, ಶ್ರೀಕೃಷ್ಣ ಪಾರಿಜಾತ, ತೊಗಲುಗೊಂಬೆಯಾಟ, ಸೂತ್ರಗೊಂಬೆಯಾಟ ಇವೆಲ್ಲ ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ ಹರಡಿಕೊಂಡಿವೆ. ಕಲಾವಿದರೇ ಈ ಬಯಲಾಟಗಳ ಶಕ್ತಿ ಮತ್ತು ಜೀವಾಳ. ತಮ್ಮ ಕಷ್ಟದ ಬದುಕಿನಲ್ಲಿಯೂ ಬಯಲಾಟಗಳನ್ನು ಕಲಾವಿದರು ಉಳಿಸಿಕೊಂಡು ಬಂದಿದ್ದಾರೆ. ಅವರನ್ನು ಉತ್ತೇಜಿಸುವ ರೀತಿಯಲ್ಲಿ ಯೋಜನೆಗಳು ರೂಪಗೊಳ್ಳಬೇಕು.

ಮತ್ತಷ್ಟು ಓದಿ
×
ABOUT DULT ORGANISATIONAL STRUCTURE PROJECTS